Grama One-ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.!

Grama One

 Grama One-ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.! ಕರ್ನಾಟಕ ಸರ್ಕಾರದಡಿ ಕಾರ್ಯನಿರ್ವಹಿಸುತ್ತಿರುವ ಇಡಿಸಿಎಸ್ ನಿರ್ದೇಶನಾಲಯ (e-Governance) ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ Grama One ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯ ಮುಖ್ಯ ಉದ್ದೇಶ ಗ್ರಾಮೀಣ ಜನರಿಗೆ ಸರ್ಕಾರದ ಎಲ್ಲಾ ಆನ್‌ಲೈನ್ ಸೇವೆಗಳನ್ನು ಹಳ್ಳಿಯಲ್ಲೇ ಲಭ್ಯವಾಗುವಂತೆ ಮಾಡುವುದು. ಹಿಂದೆ, ಹಲವಾರು ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ದಾಖಲೆ ತಿದ್ದುಪಡಿ ಮಾಡಿಸಲು ಗ್ರಾಮೀಣ ಜನರು ನಗರ ಅಥವಾ ತಾಲೂಕು … Read more