AAI Recruitment 2025 – 900ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.!
AAI Recruitment 2025 – 900ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.! AAI Recruitment 2025: ಏರ್‌ಪೋರ್ಟ್‌ಸ್ ಅಥಾರಿಟಿ ಆಫ್ ಇಂಡಿಯಾ (AAI) ಸಂಸ್ಥೆಯು 976 ಕಿರಿಯ ಕಾರ್ಯನಿರ್ವಾಹಕ (Junior Executives) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬಗ್ಗೆ ಆಗಸ್ಟ್ 2025ರಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಭಾರತದಾದ್ಯಂತ ಸರ್ಕಾರಿ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 2025ರ ಸೆಪ್ಟೆಂಬರ್ 27ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. AAI ಬಗ್ಗೆ ಸ್ವಲ್ಪ ಮಾಹಿತಿ ಸ್ಥಾಪನೆ: … Read more