Bangalore Metro BMRCL Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು ಮೆಟ್ರೋ BMRCL ನೇಮಕಾತಿ 2025

Bangalore Metro BMRCL Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! BMRCL ನೇಮಕಾತಿ 2025:ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೆಳಗಿನ ಹುದ್ದೆಗಳ ವಿವರಗಳನ್ನು ಪರಿಶೀಲಿಸಿ, ಅರ್ಜಿ ಸಲ್ಲಿಸಲು ಕೊನೆ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 2025ರ ಹೊಸ BMRCL ಉದ್ಯೋಗಾವಕಾಶಗಳು: ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ ಅರ್ಹತೆ … Read more