BOB Recruitment 2025: ಬ್ಯಾಂಕ್ ಆಫ್ ಬರೋಡಾ 82 ಮ್ಯಾನೇಜರ್ & ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.!
BOB Recruitment 2025: ಬ್ಯಾಂಕ್ ಆಫ್ ಬರೋಡಾ 82 ಮ್ಯಾನೇಜರ್ & ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.! ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಬ್ಬವಾಗಿರುವ ಬ್ಯಾಂಕ್ ಆಫ್ ಬರೋಡಾ (Bank of Baroda – BOB) ದೇಶಾದ್ಯಂತ ವಿವಿಧ ಶಾಖೆಗಳಲ್ಲಿ ಖಾಲಿ ಇರುವ 82 ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಬ್ಯಾಂಕ್ ಕೆಲಸಕ್ಕೆ ಆಸಕ್ತಿ ಹೊಂದಿರುವವರು ಹಾಗೂ ಉತ್ತಮ ವೇತನ, ಮಾನ್ಯತೆ ಮತ್ತು ವೃತ್ತಿಜೀವನದ ಪ್ರಗತಿ … Read more