ISRO LPSC Recruitment 2025 – ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ISRO LPSC Recruitment 2025 – ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ (ISRO) ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (Liquid Propulsion Systems Centre – LPSC) ವತಿಯಿಂದ 2025 ನೇಮಕಾತಿ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಈ ಬಾರಿ ಒಟ್ಟು 23 ಹುದ್ದೆಗಳ ನೇಮಕಾತಿ ನಡೆಯಲಿದೆ. ಬೆಂಗಳೂರು (ಕರ್ನಾಟಕ) ಮತ್ತು ತಿರುವನಂತಪುರಂ (ಕೇರಳ) ಕೇಂದ್ರಗಳಲ್ಲಿ ಕೆಲಸ ಮಾಡುವ ಅವಕಾಶ ಈ ನೇಮಕಾತಿ ಮೂಲಕ ಸಿಗಲಿದೆ. ISRO LPSC ಭಾರತದಲ್ಲಿ … Read more