Mysore Zilla Panchayat Recruitment – ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಾಗಿ ಅರ್ಜಿ ಆಹ್ವಾನ!

Mysore Zilla Panchayat Recruitment

Mysore Zilla Panchayat Recruitment – ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಾಗಿ ಅರ್ಜಿ ಆಹ್ವಾನ! ಮೈಸೂರಿನಲ್ಲಿ ಸರ್ಕಾರಿ ಉದ್ಯೋಗದ ಆಸೆ ಹೊಂದಿರುವ ಅಭ್ಯರ್ಥಿಗಳಿಗೆ ಸಂತೋಷದ ಸುದ್ದಿ. ಕರ್ನಾಟಕ ಸರ್ಕಾರದ ಮೈಸೂರು ಜಿಲ್ಲಾ ಪಂಚಾಯತ್ 2025ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (Assistant District Programme Manager) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉತ್ತಮ ಸಂಬಳದ ಜೊತೆಗೆ ಜಿಲ್ಲಾ ಮಟ್ಟದಲ್ಲಿ ಕೆಲಸ ಮಾಡುವ ಅವಕಾಶವಿದ್ದು, … Read more