NHAI Recruitment 2025 – ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

NHAI Recruitment

NHAI Recruitment 2025 – ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI – National Highways Authority of India)ವು 2025 ನೇ ಸಾಲಿನಲ್ಲಿ ಯುವ ವೃತ್ತಿಪರ (Young Professional) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 44 ಹುದ್ದೆಗಳು ಖಾಲಿಯಾಗಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು 2025ರ ಆಗಸ್ಟ್ 11 ರಿಂದ ಸೆಪ್ಟೆಂಬರ್ 10 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಅಖಿಲ … Read more