Punjab and Sind Bank Recruitment 2025 – ಸ್ಥಳೀಯ ಬ್ಯಾಂಕ್‌ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

Punjab and Sind Bank Recruitment

Punjab and Sind Bank Recruitment 2025 – ಸ್ಥಳೀಯ ಬ್ಯಾಂಕ್‌ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (Punjab and Sind Bank) ಭಾರತದಲ್ಲಿನ ಒಂದು ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿದ್ದು, ಸಾವಿರಾರು ಗ್ರಾಹಕರಿಗೆ ಸೇವೆ ಒದಗಿಸುತ್ತಿದೆ. ಇತ್ತೀಚೆಗೆ, ಈ ಬ್ಯಾಂಕ್‌ವು 2025ನೇ ಸಾಲಿಗೆ 750 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಇದು ಬ್ಯಾಂಕಿಂಗ್ ವಲಯದಲ್ಲಿ ಉತ್ತಮ ವೃತ್ತಿ ರೂಪಿಸಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ನೇಮಕಾತಿ … Read more