Union Bank of India Recruitment 2025 – 250 ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.!

Union Bank of India

Union Bank of India Recruitment 2025 – 250 ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.! ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India) ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ತನ್ನ ಬ್ಯಾಂಕಿಂಗ್ ಸೇವೆ, ನಾವೀನ್ಯತೆ ಮತ್ತು ಜನಸೇವಾ ಚಟುವಟಿಕೆಗಳ ಮೂಲಕ ಜನಮನ ಸೆಳೆದಿದೆ. ಇತ್ತೀಚೆಗೆ ಈ ಬ್ಯಾಂಕ್‌ವು 2025ನೇ ಸಾಲಿನಲ್ಲಿ 250 Wealth Manager (Specialist Officer) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಪ್ರಕಟಣೆ ಹೊರಡಿಸಿದೆ. … Read more